ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಆಧೀನದ ಕಥೊಲಿಕ್ ಶಿಕ್ಷಣ ಮಂಡಳಿ (ಸಿಬಿಇ)ಯ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ಭೋಧಿಸುವ ಶಿಕ್ಷಕರಿಗಾಗಿ ೫ ದಿನಗಳ ಕಮ್ಯುನಿಕೇಟಿವ್ ಇಂಗ್ಲಿಷ್ ಕೋರ್ಸ್ ಅನ್ನು ಏಪ್ರಿಲ್ ೧೭, ೨೦೨೩ ರಂದು ಮಂಗಳೂರಿನ ಪಾದುವಾ ಕಾಲೇಜಿನಲ್ಲಿ ಪ್ರಾರಂಭಿಸಲಾಯಿತು. ಕಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾದರ್ ಆ್ಯಂಟನಿ ಸೆರಾ ಅವರು ಮಾತಾನಾಡುತ್ತಾ, “ಇಂಗ್ಲಿಷ್ ಮಾಧ್ಯಮ ಶಿಕ್ಷಕರಲ್ಲಿ ಸಂವಹನ ಕೌಶಲ್ಯವನ್ನು ಹೆಚ್ಚಿಸುವುದು, ಮತ್ತು ವಿದ್ಯಾರ್ಥಿಗಳೊಂದಿಗೆ ಮತ್ತು ಅವರ ಪೋಷಕರೊಂದಿಗೆ ಪರಿಣಾಮಕಾರಿಯಾಗಿContinue Reading